ಮುಂಬೈ: ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡ ಸೆಣಸಾಡಲಿದೆ. ಬ್ರೆಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿನ ಖಾತೆ ತೆರೆಯಲು ಹೋರಾಡಲಿವೆ. ಉಭಯ ತಂಡಗಳು ಗೆಲುವಿನ ಖಾತೆ ತೆರೆಯುವ ಹಂಬಲದಲ್ಲಿದೆ.
ಸಂಭವನೀಯ ಆಟಗಾರರ ಪಟ್ಟಿ
ಚೆನ್ನೈ ಸೂಪರ್ ಕಿಂಗ್ಸ್: ಋುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೋಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ(ನಾಯಕ), ಎಂ ಎಸ್ ಧೋನಿ, ಶಿವಂ ದುಬೆ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಂ ಮಿಲ್ನೆ, ತುಷಾರ್ ದೇಶಪಾಂಡೆ.
ಲಖನೌ ಸೂಪರ್ ಜೈಂಟ್ಸ್: ಕೆ.ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ಎವಿನ್ ಲೆವಿಸ್, ಕೃನಾಲ್ ಪಾಂಡ್ಯ, ದೀಪಕ್ ಹೂಡಾ, ಆಯುಷ್ ಬದೋನಿ, ಆವೇಶ್ ಖಾನ್, ಮೋಹ್ಸಿನ್ ಖಾನ್, ರವಿ ಬಿಷ್ಣೋಯ್, ದುಶ್ಮಂತ ಚಮೀರ.
ಸ್ಥಳ: ಮುಂಬೈ, ಬ್ರೆಬೋರ್ನ್ ಕ್ರೀಡಾಂಗಣ,
ಪಂದ್ಯ: ಸಂಜೆ 7.30ಕ್ಕೆ,
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
PublicNext
31/03/2022 09:02 am