ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: KKR vs PBKS: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ಆಸೆ ಹೊಂದಿದ್ದು, ಎರಡೂ ತಂಡಗಳ ಫಾರ್ಮ್ ನೋಡಿದರೆ ಪಂದ್ಯ ರೋಚಕವಾಗುವ ನಿರೀಕ್ಷೆಯಿದೆ. ಈ ಋತುವಿನಲ್ಲಿ ಕೆಕೆಆರ್‌ಗೆ ಇದು ಮೂರನೇ ಪಂದ್ಯವಾಗಿದ್ದು, ಇದುವರೆಗೆ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಇತ್ತ ಪಂಜಾಬ್ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಎರಡನೇ ಪಂದ್ಯವನ್ನು ಇಂದು ಆಡುತ್ತಿದೆ.

Edited By : Vijay Kumar
PublicNext

PublicNext

01/04/2022 07:09 pm

Cinque Terre

54.71 K

Cinque Terre

0

ಸಂಬಂಧಿತ ಸುದ್ದಿ