ಮುಂಬೈ : ಅದ್ಭುತ ಆಲ್ ರೌಂಡರ್ ಪ್ರದರ್ಶನದಿಂದ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳಿಂದ ಗೆದ್ದು ಬೀಗಿದೆ.
ಐಪಿಎಲ್ 15ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು.
172 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
PublicNext
03/04/2022 12:04 am