ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: CSK vs PBKS: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ

ಮುಂಬೈ: ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್‌ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2022ರ 11ನೇ ಪಂದ್ಯವು ಉಭಯ ತಂಡಗಳಿಗೆ ಪ್ರಮುಖವಾಗಿದೆ. ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ತಂಡವು ಆಡಿದ ಎರಡೂ ಪಂದ್ಯಗಳಲ್ಲೂ ಸಿಎಸ್‌ಕೆ ಸೋಲು ಅನುಭವಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿನಿ ಖಾತೆ ತೆರೆಯುವ ಭರವಸೆ ಮೂಡಿಸಿದೆ. ಇನ್ನು ಪಂಜಾಬ್‌ ಸಹ ಎರಡು ಪಂದ್ಯಗಳನ್ನು ಆಡಿದ್ದು, ಒಂದರದಲ್ಲಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

Edited By : Vijay Kumar
PublicNext

PublicNext

03/04/2022 07:12 pm

Cinque Terre

115.42 K

Cinque Terre

0

ಸಂಬಂಧಿತ ಸುದ್ದಿ