ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: PBKS vs GT: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಐಪಿಎಲ್ 2022ರ ಭಾಗವಾಗಿ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್, ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಅನ್ನು ಎದುರಿಸುತ್ತಿದೆ. ಈ ಋತುವಿನಲ್ಲಿ ಗುಜರಾತ್ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಗುಜರಾತ್ ತಂಡವು ಈವರೆಗೂ ಎರಡು ಪಂದ್ಯಗಳನ್ನು ಆಡಿದ್ದು, ಎರಡನ್ನೂ ಗೆದ್ದಿದೆ. ಇನ್ನು ಪಂಜಾಬ್ ಮೂರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆದ್ದು ಒಂದರಲ್ಲಿ ಸೋತಿದೆ.

Edited By : Vijay Kumar
PublicNext

PublicNext

08/04/2022 07:07 pm

Cinque Terre

71.01 K

Cinque Terre

0

ಸಂಬಂಧಿತ ಸುದ್ದಿ