ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ 2022ರಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್ ಯಾರು?- ಇಲ್ಲಿದೆ ಮಾಹಿತಿ

ಐಪಿಎಲ್ 2022ರ ಮೊದಲ 20 ಪಂದ್ಯಗಳ ಮುಕ್ತಾಯದ ನಂತರ ರಾಜಸ್ಥಾನ್ ರಾಯಲ್ಸ್‌ನ ಜೋಸ್ ಬಟ್ಲರ್ ನಾಲ್ಕು ಇನ್ನಿಂಗ್ಸ್‌ಗಳಿಂದ 218 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಐಪಿಎಲ್ 2022ರಲ್ಲಿ ಇದುವರೆಗೆ ಶತಕ ಬಾರಿಸಿದ ಏಕೈಕ ಬ್ಯಾಟರ್ ಬಟ್ಲರ್. ಅವರ ನಂತರ (ಎರಡನೇ) ಸ್ಥಾನದಲ್ಲಿ ಲಕ್ನೋ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ಕ್ವಿಂಟನ್ ಡಿ ಕಾಕ್ (188 ರನ್), ಮೂರನೇ ಸ್ಥಾನದಲ್ಲಿ ಶುಭಮನ್ ಗಿಲ್ (180 ರನ್) ಮತ್ತು ನಾಲ್ಕನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್‌ನ ಇಶಾನ್ ಕಿಶನ್ (175 ರನ್‌) ಇದ್ದಾರೆ.

Edited By : Vijay Kumar
PublicNext

PublicNext

11/04/2022 05:00 pm

Cinque Terre

14.46 K

Cinque Terre

0