ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 2022ರ ಭಾಗವಾಗಿ ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 29ನೇ ಪಂದ್ಯದಲ್ಲಿ ಚೆನ್ನೈ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
PublicNext
17/04/2022 07:09 pm