ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನ ನೀಡಿ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡು ಸ್ಥಾನ ಜಿಗಿತ ಕಂಡಿದೆ. ಪಂದ್ಯಕ್ಕೂ ಮುನ್ನ ಡೆಲ್ಲಿ 8ನೇ ಸ್ಥಾನದಲ್ಲಿತ್ತು. ಸದ್ಯ 6ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು 7ನೇ ಸ್ಥಾನದಲ್ಲಿದ್ದ ಪಂಜಾಬ್ 8ನೇ ಸ್ಥಾನಕ್ಕೆ ಕುಸಿದಿದೆ.
PublicNext
20/04/2022 11:07 pm