ಮುಂಬೈ: ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್ ಸೇರಿದಂತೆ ಪ್ರಮುಖ ಆಟಗಾರರ ಬ್ಯಾಟಿಂಗ್ ವೈಫಲ್ಯದ ನಡುವೆಯೂ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 156 ರನ್‌ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 33ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರವೀಂದ್ರ ಜಡೇಜಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 7 ವಿಕೆಟ್ ನಷ್ಟಕ್ಕೆ 155 ರನ್‌ಗಳ ಗುರಿ ನೀಡಿದೆ.
ಮುಂಬೈ ಪರ ತಿಲಕ್ ವರ್ಮಾ 51 ರನ್, ಸೂರ್ಯಕುಮಾರ್ ಯಾದವ್ 32 ರನ್ ಬಾರಿಸಿದರು.
PublicNext
21/04/2022 09:24 pm