ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: ಮುಂಬೈ ವಿರುದ್ಧ ಗೆದ್ದರೂ ಅಂಕಪಟ್ಟಿಯಲ್ಲಿ ಚೆನ್ನೈಗೆ 9ನೇ ಸ್ಥಾನ

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಗೆಲವು ಸಾಧಿಸಿದೆ. ಈ ಮೂಲಕ ಚೆನ್ನೈ ಆಡಿದ 7 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆದ್ದ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ ಮುಂದುವರೆದಿದೆ.

Edited By : Vijay Kumar
PublicNext

PublicNext

21/04/2022 11:39 pm

Cinque Terre

64.83 K

Cinque Terre

1