ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಗುಜರಾತ್ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದರೆ, ಕೆಕೆಆರ್ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಇನ್ನು ಕೆಕೆಆರ್ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
PublicNext
23/04/2022 09:32 pm