ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: ವಿರಾಟ್ ಕೊಹ್ಲಿಯಿಂದ ಸೆನ್ಸೇಷನಲ್ ಕ್ಯಾಚ್!

ಮುಂಬೈ: ರಾಜಸ್ಥಾನ್ ರಾಯಲ್ಸ್‌ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯಿಂದ ಸೆನ್ಸೇಷನಲ್ ಕ್ಯಾಚ್ ಪಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಶಾರ್ಟ್-ಮಿಡ್ ವಿಕೆಟ್‌ನಲ್ಲಿ ಟ್ರೆಂಟ್ ಬೌಲ್ಟ್ ಅವರ ಕ್ಯಾಚಲ್ಲಿ ಕೊಹ್ಲಿ ಹಿಡಿದ ಪರಿ ಅಮೋಘವಾಗಿತ್ತು. ಹರ್ಷಲ್ ಪಟೇಲ್ ಬೌಲಿಂಗ್​ನಲ್ಲಿ ಟ್ರೆಂಟ್ ಬೌಲ್ಟ್ ನೀಡಿದ ಕ್ಯಾಚ್ ಅನ್ನು ಪರಿಪೂರ್ಣ ಡೈವ್ ಹೊಡೆದ ವಿರಾಟ್ ಕೊಹ್ಲಿ ಪಂದ್ಯದ ಸೆನ್ಸೇಷನ್ ಕ್ರಿಯೇಟ್ ಮಾಡಿದರು. ಆರ್​ಸಿಬಿ ಬೌಲರ್​ಗಳ ದಾಳಿಗೆ ರಾಜಸ್ಥಾನ ರಾಯಲ್ಸ್ ತತ್ತರಿಸಿದ್ದು, 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದೆ.

Edited By : Vijay Kumar
PublicNext

PublicNext

26/04/2022 10:28 pm

Cinque Terre

35.47 K

Cinque Terre

2

ಸಂಬಂಧಿತ ಸುದ್ದಿ