IPL 2022: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದ ರಾಜಸ್ಥಾನ್
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 29 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದೆ. ಇನ್ನು 5ನೇ ಸ್ಥಾನದಲ್ಲಿದ್ದ ಆರ್‌ಸಿಬಿ ತಂಡವು ಅದೇ ಸ್ಥಾನದಲ್ಲೇ ಮುಂದುವರೆದಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ