ಮುಂಬೈ : ಗುಜರಾತ್ ಟೈಟಾನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ 40ನೇ ಲೀಗ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಇಂದು ಗೆದ್ದ ತಂಡ ನೇರವಾಗಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಜರಾತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಜೆ ಸುಚಿತ್ ಬದಲು ವಾಶಿಂಗ್ಟನ್ ಸುಂದರ್ ತಂಡ ಸೇರಿಕೊಂಡಿದ್ದಾರೆ.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಾಹ, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲ್ಯೂಕಿ ಫರ್ಗ್ಯೂಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಸನ್ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಅಭಿಶೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಶಿಂಗ್ಟನ್ ಸುಂದರ್, ಮಾರ್ಕೋ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸುಪರ್ ಪಂದ್ಯ ಶುರುವಾಗಿದೆ.
PublicNext
27/04/2022 07:30 pm