ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 41ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿರುವ ಕೆಕೆಆರ್ ಗೆಲುವಿಗೆ ಖಾತೆ ತೆರೆಯುವ ನಿರೀಕ್ಷಯಲ್ಲಿದ್ದರೆ, ಇಂದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲು ಡೆಲ್ಲಿ ಪ್ಲ್ಯಾನ್ ರೂಪಿಸಿದೆ.
PublicNext
28/04/2022 07:12 pm