IPL 2022: ಕೆಕೆಆರ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ ಡೆಲ್ಲಿ
ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಇನ್ನು ಸೋಲು ಕಂಡ ಕೆಕೆಆರ್ 8ನೇ ಸ್ಥಾನಕ್ಕೆ ಕುಸಿದಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ