ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: DC vs SRH; ಟಾಸ್ ಗೆದ್ದ ಹೈದರಾಬಾದ್, ಬೌಲಿಂಗ್ ಆಯ್ಕೆ

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ‌ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ಇಂದು ನಡೆಯುತ್ತಿರುವ 50ನೇ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​

ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.

Edited By : Vijay Kumar
PublicNext

PublicNext

05/05/2022 07:14 pm

Cinque Terre

217.71 K

Cinque Terre

0

ಸಂಬಂಧಿತ ಸುದ್ದಿ