ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 51ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಮುಂಬೈ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
PublicNext
06/05/2022 07:15 pm