ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 55ನೇ ಪಂದ್ಯದಲ್ಲಿ ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
PublicNext
08/05/2022 07:13 pm