ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 56ನೇ ಪಂದ್ಯದಲ್ಲಿ ಕೆಕೆಆರ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
PublicNext
09/05/2022 07:21 pm