ಮುಂಬೈ: ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಐಪಿಎಲ್ 2022ರ ಭಾಗವಾಗಿ 57ನೇ ಪಂದ್ಯವು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಹಾಗೂ ಕೆ.ಎಲ್. ರಾಹುಲ್ ನಾಯತ್ವದ ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲಿದೆ.
PublicNext
10/05/2022 11:33 am