ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 57ನೇ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.
PublicNext
10/05/2022 07:16 pm