ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್‌ನಲ್ಲಿ ಮೊದಲ ಅರ್ಧಶತಕ ದಾಖಲಿಸಿದ ಆರ್‌.ಅಶ್ವಿನ್

ಮುಂಬೈ: ರಾಜಸ್ಥಾನ್ ರಾಯಲ್ಸ್ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಬುಧವಾರ ಐಪಿಎಲ್‌ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

ಐಪಿಎಲ್‌ನಲ್ಲಿ ತಮ್ಮ 71ನೇ ಇನ್ನಿಂಗ್ಸ್‌ನಲ್ಲಿ ಆಡುತ್ತಿರುವ ಆರ್‌. ಅಶ್ವಿನ್ ಹರೆಯದ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 38 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸೇರಿ 50 ರನ್ ಗಳಿಸಿದರು. ಆರ್‌. ಅಶ್ವಿನ್ ಈವರೆಗೂ ಐಪಿಎಲ್ ವೃತ್ತಿಜೀವನದಲ್ಲಿ 589 ರನ್ ಗಳಿಸಿದ್ದಾರೆ.

Edited By : Vijay Kumar
PublicNext

PublicNext

11/05/2022 09:20 pm

Cinque Terre

36.46 K

Cinque Terre

0