ಐಪಿಎಲ್ 15ನೇ ಆವೃತ್ತಿಯ 61ನೇ ಪಂದ್ಯದಲ್ಲಿಂದು ಕೋಲ್ಕತ್ತಾ ನೈಟ್ ರೈಡರ್ಸ್ – ಸನ್ ರೈಸರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು ಪ್ಲೇ ಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮುಖ್ಯವಾಗಿದೆ. ಪಾಯಿಂಟ್ ಪಟ್ಟಿಯಲ್ಲಿ ಎಸ್ ಆರ್ ಎಚ್ 11 ಪಂದ್ಯದಲ್ಲಿ 5ರಲ್ಲಿ ಜಯಗಳಿಸಿ,7 ನೇ ಸ್ಥಾನದಲ್ಲಿದೆ. ಕೆಕೆಆರ್ 12 ಪಂದ್ಯವಾಡಿ 5 ರಲ್ಲಿ ಗೆದ್ದು 8ನೇ ಸ್ಥಾನದಲ್ಲಿದೆ.
ಇಂದು ಪುಣೆಯ ಎಂಸಿಎ ಮೈದಾನದಲ್ಲಿ ನಡೆಯುವ ಪಂದ್ಯ ಉಭಯ ತಂಡಗಳು ಗೆಲುವಿಗಾಗಿ ಸೆಣಸಾಡಲಿವೆ.
PublicNext
14/05/2022 10:13 am