ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ 17;ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಹೀಗಾಗಿ ಪ್ಲೇಆಫ್ ಪ್ರವೇಶಿಸಲು ಆರ್‌ಸಿಬಿ ತಂಡವು ಮೇ 19ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭಾರಿ ಅಂತರದ ಗೆಲುವು ಸಾಧಿಸುವುದು ಅತ್ಯಗತ್ಯವಾಗಿದೆ. ಒಂದು ವೇಳೆ ಆರ್‌ಸಿಬಿ ಸೋಲಿಗೆ ಸಿಲುಕಿದರೆ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಪ್ರವೇಶ ಧೃಢವಾಗಲಿದೆ.
PublicNext
16/05/2022 11:48 pm