ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: LSG vs KKR: ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ

ಮುಂಬೈ: ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 66ನೇ ಪಂದ್ಯದಲ್ಲಿ ಶ್ರೇಯಷ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಲಕ್ನೋ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಡಲಿದೆ. ಒಂದು ವೇಳೆ ಭಾರಿ ಅಂತರದಿಂದ ಕೆಕೆಆರ್ ಗೆಲುವು ದಾಖಲಿಸಿದರೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಎಂಟ್ರಿಕೊಟ್ಟು ಪ್ಲೇ ಆಫ್‌ ಎಂಟ್ರಿ ಕನಸಿಗೆ ಜೀವ ನೀಡಲಿದೆ.

Edited By : Vijay Kumar
PublicNext

PublicNext

18/05/2022 07:17 pm

Cinque Terre

144.65 K

Cinque Terre

1

ಸಂಬಂಧಿತ ಸುದ್ದಿ