ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: ಅಂಕಪಟ್ಟಿಯಲ್ಲಿ ಮತ್ತೆ ನಾಲ್ಕನೇ ಸ್ಥಾನಕ್ಕೇರಿದ ಆರ್ ಸಿಬಿ

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ ಮತ್ತೆ ನಾಲ್ಕನೇ ಸ್ಥಾನಕ್ಕೇರಿದೆ. ಈ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ.

ನಾಳೆ (ಶನಿವಾರ) ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ದಾಖಲಿಸಿದರೆ ಆರ್ ಸಿಬಿ ಆಫ್ ನಿಂದ ಹೊರಬೀಳುವುದು ಪಕ್ಕಾ ಆಗಿದೆ.

Edited By : Vijay Kumar
PublicNext

PublicNext

20/05/2022 06:38 am

Cinque Terre

86.06 K

Cinque Terre

2

ಸಂಬಂಧಿತ ಸುದ್ದಿ