ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಗುಜರಾತ್‌ನ ಅಹಮದಾಬಾದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ ಕ್ವಾಲಿಫಯರ್ 2 ಪಂದ್ಯದಲ್ಲಿ ಫಾಫ್ ಡು ಪ್ಲೆಸ್ಸಿಸ್ ನೇತೃತ್ವ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸುವ ತಂಡವು ಫೈನಲ್‌ಗೆ ಎಂಟ್ರಿ ಕೊಡಲಿದೆ.
PublicNext
27/05/2022 07:22 pm