ನವದೆಹಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಎಲ್ಲ ಮಾದರಿಯ ಕ್ರಿಕೆಟ್ ಆಟಕ್ಕೆ ಈಗ ನಿವೃತ್ತಿ ಘೋಷಿಸಿದ್ದಾರೆ.
ಮಿಥಾಲಿ ರಾಜ್ 1999ರಲ್ಲಿ ಮಹಿಳಾ ಏಕ ದಿನ ಕ್ರಿಕೆಟ್‌ಗೆ ಕಾಲಿಟ್ಟಿದ್ದರು.ತಮ್ಮ 23 ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಈಗ ಮಿಥಾಲಿ ರಾಜ್ ವಿದಾಯ ಹೇಳಿದ್ದಾರೆ.
"ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು.ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿದ್ದೇನೆ" ಎಂದು ಕೂಡ ಮಿಥಾಲಿ ರಾಜ್ ಬರೆದುಕೊಂಡಿದ್ದಾರೆ.
PublicNext
08/06/2022 04:06 pm