ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2022ರ T20 ವಿಶ್ವಕಪ್‌ನಲ್ಲಿ ಭಾರತದ ಪರ ದಿನೇಶ್ ಕಾರ್ತಿಕ್ ಆಡೋದಿಲ್ಲ: ಗಂಭೀರ್

ನವದೆಹಲಿ: 2022ರ T20 ವಿಶ್ವಕಪ್‌ನಲ್ಲಿ ಭಾರತದ ಪರ ದಿನೇಶ್ ಕಾರ್ತಿಕ್ ಆಡುವುದಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಗಂಭೀರ್ ಅವರು, "ಕೆಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದರೆ ದಿನೇಶ್ ಕಾರ್ತಿಕ್ ಆಡುವ ಎಲೆವನ್ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

14/06/2022 03:10 pm

Cinque Terre

18.84 K

Cinque Terre

0

ಸಂಬಂಧಿತ ಸುದ್ದಿ