ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SA 3rd T20 Match: ಟಾಸ್ ಗೆದ್ದ ದ.ಆಫ್ರಿಕಾ, ಬೌಲಿಂಗ್ ಆಯ್ಕೆ

ವಿಶಾಖಪಟ್ಟಣಂ: ಟೀಂ ಇಂಡಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬಾವುಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಭಾರತಕ್ಕೆ ಮಾಡು ಇಲ್ಲವೆ ಮಡಿ ಎಂಬಂತಾಗಿದೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು ಈಗಾಗಲೇ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸಿದರೆ ಸರಣಿಯು ದ.ಆಫ್ರಿಕಾ ವಶವಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿಯನ್ನು ಜೀವಂತವಾಗಿ ಉಳಿಸಿಕೊಳ್ಳಬಹುದಾಗಿದೆ.

Edited By : Vijay Kumar
PublicNext

PublicNext

14/06/2022 06:39 pm

Cinque Terre

74.11 K

Cinque Terre

1