ಫಿನ್‌ಲ್ಯಾಂಡ್: ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ 89.30 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ.
ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತಂದು ಕೊಟ್ಟ ಬಳಿಕ ನೀರಜ್ ಚೋಪ್ರಾ ಮೊದಲ ಸ್ಪರ್ಧಾತ್ಮಕ ಪ್ರವಾಸ ಇದ್ದಾಗಿದ್ದು, ಫಿನ್ ಲ್ಯಾಂಡ್‌ನ ಈ ಗೇಮ್ಸ್ ನಲ್ಲಿ 89.30 ಮೀಟರ್ ದೂರ ಜಾವೆಲಿನ್ ಎಸೆದ ನೀರ್ ಚೋಪ್ರಾ ಇಲ್ಲಿ ಬೆಳ್ಳಿ ಪದಕ ಗೆದಿದ್ದಾರೆ.
ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲಿ 86.92 ಮೀಟರ್ ದೂರ ಜಾವೆಲಿನ್ ಎಸೆದರು. ಆದರೆ, ಎರಡನೇ ಪ್ರಯತ್ನದಲ್ಲಿ 89.30 ಮೀಟರ್ ದೂರ ಜಾವೆಲಿನ್ ಎಸೆದು ದಾಖಲೆ ಮಾಡಿದರು.
PublicNext
15/06/2022 07:34 am