ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟಿ20 ಸರಣಿಯ ಕೊನೆಯ ಹಾಗೂ ಐದನೇ ಪಂದ್ಯಕ್ಕೆ ವರುಣ ಅಡ್ಡಿ ಉಂಟು ಮಾಡಿದ್ದಾನೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಆದರೆ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ.
PublicNext
19/06/2022 09:46 pm