ಡಬ್ಲಿನ್: ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐರ್ಲೆಂಡ್‌ನ ಡಬ್ಲಿನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಐರ್ಲೆಂಡ್‌ಗೆ ಮಹತ್ವದ್ದಾಗಿದೆ. ಆದರೆ ಬಲಿಷ್ಠ ಭಾರತ ತಂಡವು ಇಂದು ಗೆದ್ದು ಸರಣಿ ವಶಕ್ಕೆ ಪಡೆದುಕೊಳ್ಳುವ ವಿಶ್ವಾಸ ಮೂಡಿಸಿದೆ. ಇದೇ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತವು 7 ವಿಕೆಟ್‌ಗಳ ಜಯ ಸಾಧಿಸಿತ್ತು.
PublicNext
28/06/2022 08:43 pm