ವೀಡಿಯೋ: ಲಂಡನ್ ಬೀದಿಯಲ್ಲಿ ಸೌರವ್ ಗಂಗೂಲಿ ಸಖತ್ ಡ್ಯಾನ್ಸ್ !
ಲಂಡನ್: ಭಾರತದ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಲಂಡನ್ ನಲ್ಲಿ ತಮ್ಮ 50 ನೇ ಜನ್ಮ ದಿನ ಆಚರಿಸಿಕೊಂಡಿದ್ದಾರೆ. ವಿಶೇಷವಾಗಿ ಈ ಸಮಯದಲ್ಲಿ ಲಂಡನ್ ಬೀದಿಯಲ್ಲಿಯೇ ಸಖತ್ ಡ್ಯಾನ್ಸ್ ಕೂಡ ಮಾಡಿದ್ದಾರೆ. ಆ ಒಂದು ವೀಡಿಯೋ ಈಗ ಸಿಕ್ಕಾಪಟ್ಟೆ ಗಮನ ಸೆಳೆಯುತ್ತಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ