ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs END 1st ODI: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ- ಕೊಹ್ಲಿ ಅಲಭ್ಯ

ಕಿಯಾ ಓವಲ್: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.

ಗಾಯಗೊಂಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

Edited By : Vijay Kumar
PublicNext

PublicNext

12/07/2022 05:19 pm

Cinque Terre

45.06 K

Cinque Terre

0

ಸಂಬಂಧಿತ ಸುದ್ದಿ