ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ರೋಹಿತ್ ಶರ್ಮಾ ಸಿಡಿಸಿದ ಸಿಕ್ಸರ್‌ಗೆ ಪುಟಾಣಿಗೆ ಗಾಯ.!

ಕಿಯಾ ಓವಲ್: ಅದ್ಭುತ ಬೌಲಿಂಗ್ ಹಾಗೂ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ಇಂಗ್ಲೆಂಡ್‌ ವಿರುದ್ಧ 188 ಎಸೆತಗಳು ಬಾಕಿ ಇರುವಾಗಲೇ 10 ವಿಕೆಟ್​ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ಈ ಪಂದ್ಯದ ಭಾರತ ಇನ್ನಿಂಗ್ಸ್‌ನ ಐದನೇ ಓವರ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಸಿಡಿಸಿದರು. ಈ ವೇಳೆ ಬಾಲ್‌ ಪುಟಾಣಿ ಬಾಲಕಿ ಮೇಲೆ ಬಿದ್ದಿದೆ. ಇದರಿಂದಾಗಿ ಬಾಲಕಿ ಜೋರಾಗಿ ಅಳಲು ಪ್ರಾರಂಭಿಸಿದ್ದಾಳೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ವೈದ್ಯರು ಬಾಲಕಿಗೆ ಚಿಕಿತ್ಸೆಯನ್ನ ನೀಡಿದ್ದಾರೆ. ಅದೃಷ್ಟವಶಾತ್ ಬಾಲಕಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

Edited By : Vijay Kumar
PublicNext

PublicNext

12/07/2022 10:41 pm

Cinque Terre

75.37 K

Cinque Terre

2

ಸಂಬಂಧಿತ ಸುದ್ದಿ