ಬಾಸೆಟೆರೆ: ಕೊನೆಗೂ ವೆಸ್ಟ್ ಇಂಡೀಸ್ ಹಾಗೂ ಭಾರತ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಆರಂಭವಾಗುತ್ತಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
ಇಂದು ಸಂಜೆ 8 ಗಂಟೆಯಿಂದ ಆರಂಭವಾಗಬೇಕಿದ್ದ ಪಂದ್ಯವು ಮೂರು ಗಂಟೆ ತಡವಾಗಿ ಅಂದರೆ ರಾತ್ರಿ 11 ಗಂಟೆಗೆ ಆರಂಭವಾಗಲಿದೆ.
PublicNext
01/08/2022 10:48 pm