ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

CWG 2022 ಮಹಿಳಾ ಟಿ20 ಕ್ರಿಕೆಟ್: ಚಿನ್ನದ ಪದಕಕ್ಕಾಗಿ ಇಂದು ಭಾರತ, ಆಸೀಸ್ ನಡುವೆ ಹೋರಾಟ

ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಟಿ20 ಕ್ರಿಕೆಟ್‌ನ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿದೆ.

ಹರ್ಮನ್ ಪ್ರೀತ್ ಕೌರ್ ನೇತೃತ್ವದ ತಂಡವು ಇಂದು ರಾತ್ರಿ 9:30 (ಭಾರತೀಯ ಕಾಲಮಾನದ ಪ್ರಕಾರ) ಆಸೀಸ್ ವಿರುದ್ಧ ಹೋರಾಟ ಆರಂಭಿಸಲಿದೆ‌. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತವು 4 ರನ್‌ಗಳಿಂದ ರೋಚಕ ಗೆಲುವು ಸಾಧಿಸಿತ್ತು. ಇಂದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಆಡಿದ ಚೊಚ್ಚಲ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ದಾಖಲೆ ಬರೆಯಲಿದೆ.

Edited By : Vijay Kumar
PublicNext

PublicNext

07/08/2022 06:19 pm

Cinque Terre

39.73 K

Cinque Terre

0

ಸಂಬಂಧಿತ ಸುದ್ದಿ