ಶ್ರೇಯಸ್ ಅಯ್ಯರ್ ಅರ್ಧಶತಕದ ಸಹಾಯದಿಂದ ಭಾರತವು ವೆಸ್ಟ್ ಇಂಡೀಸ್ ತಂಡಕ್ಕೆ 189 ರನ್‌ಗಳ ಸವಾಲು ಒಡ್ಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಕೊನೆಯ ಹಾಗೂ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತವು 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿದೆ. ಭಾರತದ ಪರ ಶ್ರೇಯಸ್ ಅಯ್ಯರ್ 64 ರನ್ ಹಾಗೂ ದೀಪಕ್ ಹೂಡಾ 38 ರನ್ ಗಳಿಸಿದರು.
PublicNext
07/08/2022 10:17 pm