ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

CWG 2022 ಟಿ20 ಫೈನಲ್: ಭಾರತಕ್ಕೆ 162 ರನ್‌ಗಳ ಸವಾಲು ನೀಡಿದ ಆಸ್ಟ್ರೇಲಿಯಾ

ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಟಿ20 ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 162 ರನ್‌ಗಳ ಗುರಿ ನೀಡಿದೆ.

ಆಸ್ಟ್ರೇಲಿಯಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 161 ರನ್ ಗಳಿಸಿದೆ‌. ಭಾರತದ ಪರ ರೇಣುಕಾ ಸಿಂಗ್, ಸ್ನೇಹ್ ರಾಣಾ ತಲಾ 2 ವಿಕೆಟ್ ಕಿತ್ತರೆ, ದೀಪ್ತಿ ಶರ್ಮಾ ಹಾಗೂ ರಾಧಾ ಯಾದವ್ ತಲಾ 1 ವಿಕೆಟ್ ಉರುಳಿಸಿದರು.

Edited By : Vijay Kumar
PublicNext

PublicNext

07/08/2022 11:14 pm

Cinque Terre

36.1 K

Cinque Terre

0

ಸಂಬಂಧಿತ ಸುದ್ದಿ