ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 0-7 ಗೋಲ್‌ಗಳ ಅಂತರದಿಂದ ಭಾರತವು ಸೋಲಿಗೆ ಶರಣಾಗಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದೆ.
ಈವರೆಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡವು ಮೂರನೇ ಬಾರಿಗೆ ಬೆಳ್ಳಿ ಪದಕವನ್ನು ಪಡೆದಿದೆ. ಇದಲ್ಲದೆ, ಆಸ್ಟ್ರೇಲಿಯಾದ ಪುರುಷರ ಹಾಕಿ ತಂಡವು ಕಾಮನ್‌ವೆಲ್ತ್‌ನಲ್ಲಿ ಸತತ ಏಳನೇ ಬಾರಿಗೆ ಚಿನ್ನದ ಪದಕವನ್ನು ಗೆದ್ದಿದೆ.
PublicNext
08/08/2022 08:50 pm