ಹರಾರೆ: ಜಿಂಬಾಬ್ವೆ ವಿರುದ್ಧದ ಏಕದಿನ ದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಕೆ.ಎಲ್.ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಜಿಂಬಾಬ್ವೆ ರಾಜಧಾನಿ ಹರಾರೆ ಸ್ಟೇಡಿಯಂನಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಜಿಂಬಾಬ್ವೆ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತದ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪ ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಇದ್ದಾರೆ.
PublicNext
18/08/2022 12:30 pm