ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯಕ್ಕೆ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ತಿಳಿಸಿದೆ.
"ಆಟಗಾರನ ಹಿತದೃಷ್ಟಿಯಿಂದ ನಾವು ಅವರನ್ನು ಅಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇವೆ. ಟಿ20 ವಿಶ್ವಕಪ್‌ಗೂ ಮುನ್ನ ಶಾಹೀನ್ ಸಂಪೂರ್ಣ ಫಿಟ್‌ನೆಸ್‌ಗೆ ಮರಳುವ ವಿಶ್ವಾಸವಿದೆ" ಎಂದು ಪಿಸಿಬಿ ಮುಖ್ಯ ವೈದ್ಯಕೀಯ ಅಧಿಕಾರಿ ಹೇಳಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಶಾಹೀನ್ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು.
PublicNext
30/08/2022 11:02 am