ದುಬೈ: ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಏಷ್ಯಾ ಕಪ್ 2022ರಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡನೇ ಬಾರಿಗೆ ಮುಖಾಮುಖಿಯಾಗಿವೆ. ಮೊದಲ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಜೋಡಿ ಅದ್ಭುತ ಪ್ರದರ್ಶನ ನೀಡಿತು. ಆದರೆ ಸೂಪರ್ 4 ಪಂದ್ಯದಲ್ಲಿ ಭಾರತ ಪಾಕಿಸ್ತಾನದ ಬ್ಯಾಟರ್‌ಗಳ ವಿರುದ್ಧ ಎಚ್ಚರಿಕೆ ವಹಿಸಲಿದೆ.
PublicNext
04/09/2022 07:08 pm