ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ಪಾಕಿಸ್ತಾನಕ್ಕೆ 171 ರನ್ ಟಾರ್ಗೆಟ್ ಕೊಟ್ಟಿದೆ.
ಹೌದು ಏಷ್ಯಾಕಪ್ ಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.
PublicNext
11/09/2022 10:09 pm