ಇಸ್ಲಾಮಾಬಾದ್: 2022ರ T20 ವಿಶ್ವಕಪ್‌ಗಾಗಿ ಪಾಕಿಸ್ತಾನವು ಗುರುವಾರ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಪ್ರಸ್ತುತ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ವೇಗದ ಬೌಲರ್ ಶಾಹೀನ್ ಅಫ್ರಿದಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ತಂಡದಲ್ಲಿ ಶಾನ್ ಮಸೂದ್ ಸಹ ಕಾಣಿಸಿಕೊಂಡಿದ್ದಾರೆ. ಆದರೆ ಕೊನೆಯದಾಗಿ ಡಿಸೆಂಬರ್ 2021ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದ ಹೈದರ್ ಅಲಿ ಅವರನ್ನು ತಂಡಕ್ಕೆ ಮತ್ತೆ ಸೇರಿಸಿಕೊಳ್ಳಲಾಗಿದೆ.
PublicNext
15/09/2022 06:13 pm