ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಮಹತ್ವದ ಸಲಹೆ ಕೊಟ್ಟ ಜಯವರ್ಧನೆ

2022ರ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಟೀಂ ಇಂಡಿಯಾದ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನಾ, ಭಾರತವು ಕೌಶಲ್ಯ ಮತ್ತು ಪ್ರತಿಭೆಯನ್ನು ಹೊಂದಿದೆ. ಆದರೆ ಅವರಿಗೆ ಬ್ಯಾಟ್, ಬಾಲ್ ಮತ್ತು ಮೈದಾನದಲ್ಲಿ ಸ್ವಲ್ಪ ಆತ್ಮವಿಶ್ವಾಸದ ಅಗತ್ಯವಿದೆ ಎಂದು ಹೇಳಿದ್ದಾರೆ.

ಏಷ್ಯಾ ಕಪ್ 2022ರ ಸೂಪರ್ 4 ಹಂತದಲ್ಲಿ ಭಾರತವು ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಸೋತಿತ್ತು. ಇದರಿಂದಾಗಿ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಭಾರತ ವಿಫಲವಾಗಿತ್ತು.

Edited By : Vijay Kumar
PublicNext

PublicNext

18/09/2022 09:09 pm

Cinque Terre

25.8 K

Cinque Terre

0

ಸಂಬಂಧಿತ ಸುದ್ದಿ