ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಡಿಯೋ: IND vs AUS; ಪಂದ್ಯ ಆರಂಭಕ್ಕೂ ಮುನ್ನ ಯುವಿ- ಕೊಹ್ಲಿ ಮಾತು

ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್‌ನ ​​ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಹಾಗೂ ವಿರಾಟ್ ಕೊಹ್ಲಿ ಮಾತುಕತೆ ನಡೆಸಿದರು.

ಈ ವಿಡಿಯೋವನ್ನು ಬಿಬಿಸಿಐ ಟ್ವೀಟ್ ಮಾಡಿದ್ದು, ಪಂದ್ಯಕ್ಕೂ ಮುನ್ನ ಸಿಕ್ಕ ದೃಶ್ಯ ಎಂದು ಬರೆದುಕೊಂಡಿದೆ. ಈ ವಿಡಿಯೋಗೆ ನೆಟ್ಟಿಗರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

20/09/2022 07:25 pm

Cinque Terre

56.72 K

Cinque Terre

1

ಸಂಬಂಧಿತ ಸುದ್ದಿ