ಮೊಹಾಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.
ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಭಾಗವಾಗಿ ಮಂಗಳವಾರ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕೈಕ ಸಿಕ್ಸರ್ ಸಿಡಿಸಿ ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ತಮ್ಮ ಸಿಕ್ಸರ್‌ಗಳ ಸಂಖ್ಯೆಯನ್ನು 172ಕ್ಕೆ ಏರಿಸಿದರು. ಅವರು 117 ಟಿ20 ಇನ್ನಿಂಗ್ಸ್‌ಗಳಲ್ಲಿ 172 ಸಿಕ್ಸರ್‌ಗಳನ್ನು ಬಾರಿಸಿರುವ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಅವರನ್ನು ಸರಿಗಟ್ಟಿದ್ದಾರೆ.
PublicNext
20/09/2022 11:01 pm